1 ಕೊರಿಂಥದವರಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾವು ದೇವರ ಜೊತೆ ಕೆಲಸದವರು; ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾವು ದೇವರ ಜೊತೆಕೆಲಸದವರಾಗಿದ್ದೇವೆ. ನೀವು ದೇವರ ಹೊಲವಾಗಿದ್ದೀರಿ. ಇದಲ್ಲದೆ ನೀವು ದೇವರ ಕಟ್ಟಡವಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮಿ ದೆವಾಸಾಟಿ ಕಾಮ್ ಕರ್‍ತಲೆ ವಾಂಗ್ಡಿ, ತುಮಿ ದೆವಾಚೆ ಸೆತ್, ತುಮಿ ದೆವಾಚೆ ಘರ್. ಅಧ್ಯಾಯವನ್ನು ನೋಡಿ |