1 ಕೊರಿಂಥದವರಿಗೆ 4:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನೆಯಿಲ್ಲದವರೂ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಬೈಸಿಕೊಂಡು ಹರಸುತ್ತೇವೆ; ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ; ಅಪಕೀರ್ತಿಹೊಂದಿ ಆದರಿಸುತ್ತೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಕಾಮ್ ಕರುನ್ ಅಮ್ಚ್ಯಾ ಸ್ವತಾಚಿ ಪೊಟಾ ಭರುನ್ ಘೆತಾಂವ್. ಅಮ್ಚ್ಯಾ ವೈರ್ ಸರಾಪ್ ಮಾಗ್ತಲ್ಯಾಕ್ನಿ ಬರೆ ಮಾಗುನ್ ಆಶಿರ್ವಾದ್ ದಿತಾಂವ್, ಅಮ್ಕಾ ಗಾವ್ತಲೊ ತರಾಸ್ ಖುಶಿನ್ ಸೊಸ್ತಾಂವ್. ಅಧ್ಯಾಯವನ್ನು ನೋಡಿ |