1 ಕೊರಿಂಥದವರಿಗೆ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ವಿವಾಹಿತರಿಗೆ ನನ್ನದೊಂದು ಆಜ್ಞೆ: ನಿಜಕ್ಕೂ ಇದು ನನ್ನದಲ್ಲ, ಪ್ರಭುವಿನ ಆಜ್ಞೆ. ಸತಿಯು ತನ್ನ ಪತಿಯನ್ನು ಬಿಟ್ಟಗಲದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮದುವೆಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಮಾತ್ರವಲ್ಲದೆ ಕರ್ತನ ಅಪ್ಪಣೆಯು ಏನಂದರೆ - ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಖರೆ ಲಗಿನ್ ಹೊಲ್ಲ್ಯಾಕ್ನಿ ಮಾಜೊ ಹುಕುಮ್ ಅಸೊ, ಹ್ಯೊ ಹುಕುಮ್ ಖರೆ ಮಟ್ಲ್ಯಾರ್ ಮಾಜೊ ನ್ಹಯ್ ಧನಿಯಾಚೊ, ಬಾಯ್ಕೊನ್ ಅಪ್ನಾಚ್ಯಾ ಘೊವಾಕ್ ಸೊಡುಚೆ ನ್ಹಯ್. ಅಧ್ಯಾಯವನ್ನು ನೋಡಿ |