1 ಕೊರಿಂಥದವರಿಗೆ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಗಂಡನು ಹೆಂಡತಿಗೆ, ಹಾಗೆಯೇ ಹೆಂಡತಿಯು ಗಂಡನಿಗೆ ಒಗೆತನವನ್ನು ಸಲ್ಲಿಸಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪತಿಯಾದವನು ತನ್ನ ಸತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ. ಅಂತೆಯೇ, ಸತಿಯಾದವಳು ತನ್ನ ಪತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಗಂಡನು ಹೆಂಡತಿಗೆ ಸಲ್ಲತಕ್ಕದ್ದನ್ನು ಸಲ್ಲಿಸಲಿ, ಹಾಗೆಯೇ ಹೆಂಡತಿಯು ಗಂಡನಿಗೆ ಸಲ್ಲಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಗಂಡನು ತನ್ನ ಹೆಂಡತಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಮತ್ತು ಹೆಂಡತಿಯು ತನ್ನ ಗಂಡನಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಘೊವಾನ್ ಬಾಯ್ಕೊಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ಅನಿ ಬಾಯ್ಕೊನ್ ಘವಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ಚೆ ತೆನಿ ದೊಗೆಬಿ ಎಕಾಮೆಕಾಕ್ ಜೆ ಕಾಯ್ ದಿತಲೆ ಹಾಯ್ ತೆ ದಿವ್ನ್ ತೃಪ್ತಿ ಕರುಂದಿತ್. ಅಧ್ಯಾಯವನ್ನು ನೋಡಿ |