1 ಕೊರಿಂಥದವರಿಗೆ 7:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿ ಕೊಂಡರೆ ಅವನು ಹಾಗೆಯೇ ಮಾಡುವುದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ ತನ್ನಿಷ್ಟವನ್ನು ನಡಿಸುವದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ ಅವನು ಹಾಗೆ ಮಾಡುವದು ಒಳ್ಳೇದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಖರೆ ಜೊ ಕೊನ್ ಕಸ್ಲಿಬಿ ಜಬರ್ದಸ್ತಿ ನಸ್ತಾನಾ ಅಪ್ನಾಚ್ಯಾ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ತ್ಯಾ ಚೆಡ್ವಾಕ್ ತಿ ಕಶಿ ಹಾಯ್ ತ್ಯಾಚ್ ಸ್ಥಿತಿರ್ ಥವ್ಕ್ ಮನ್ ಕರ್‍ತಾ ಹೊಲ್ಯಾರ್, ತೊಬಿ ಬರೆಚ್ ಕರ್‍ತಾ. ಅಧ್ಯಾಯವನ್ನು ನೋಡಿ |