1 ಕೊರಿಂಥದವರಿಗೆ 7:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೇದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಜೊ ಕೊನ್ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ತ್ಯಾ ಚೆಡ್ವಾಕ್ ಲಗಿನ್ ಹೊತಾ ತೊ ಬರೆ ಕರ್ತಾ, ಖರೆ ಲಗಿನ್ ಹೊಯ್ ನಸ್ತಾನಾ ರ್‍ಹಾತಾ ತೊ ಅನಿ ಲೈ ಬರೆ ಕರ್‍ತಾ. ಅಧ್ಯಾಯವನ್ನು ನೋಡಿ |