1 ಕೊರಿಂಥದವರಿಗೆ 7:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಆದರೂ ಮದುವೆಮಾಡಿಕೊಳ್ಳದೆ ಹಾಗೆ ಇರುವುದು ಆಕೆಗೆ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರ ಆತ್ಮವುಂಟೆಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಆದರೆ ಈ ಕಾರ್ಯವು ಕರ್ತನ ಶಿಷ್ಯರಿಗೆ ತಕ್ಕಂತೆ ನಡೆಯಲಿ. ಆದರೂ ಮದುವೆ ಮಾಡಿಕೊಳ್ಳುವದಕ್ಕಿಂತಲೂ ಇದ್ದ ಹಾಗೆಯೇ ಇರುವದು ಆಕೆಗೆ ಸುಖವೆಂದು ನನ್ನ ಅಭಿಪ್ರಾಯ; ನನಗೂ ದೇವರ ಆತ್ಮವುಂಟೆಂದು ನೆನಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಖರೆ ತಿ ಘೊವ್ ಮರಲ್ಲಿ ಅನಿ ಎಕ್ ಘವ್ ನಸ್ತಾನಾಚ್ ರ್‍ಹಾಲ್ಯಾರ್, ತಿಚೆ ಲೈ ಬರೆ ಮನುನ್ ಮಾಜೊ ಅಭಿಪ್ರಾಯ್ ಅನಿ ಮಾಜ್ಯಾ ಭುತ್ತುರ್ ದೆವಾಚೊ ಪ್ರೆರನ್ ದಿತಲೊ ಆತ್ಮೊ ಹಾಯ್ ಮನುನ್ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |