1 ಕೊರಿಂಥದವರಿಗೆ 8:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ನೀವು ಸಹೋದರರ ವಿರುದ್ಧ ಪಾಪ ಮಾಡಿ ಅವರ ದುರ್ಬಲವಾದ ಮನಸ್ಸಾಕ್ಷಿಯನ್ನು ನೋಯಿಸಿದರೆ ನೀವು ಕ್ರಿಸ್ತನ ವಿರುದ್ಧ ಪಾಪಮಾಡುವವರಾಗುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ಸಹೋದರರಿಗೆ ಪಾಪಮಾಡಿ ಅವರ ನಿರ್ಬಲವಾದ ಮನಸ್ಸನ್ನು ನೋಯಿಸಿ ಕ್ರಿಸ್ತನಿಗೆ ಪಾಪಮಾಡುವವರಾಗುತ್ತೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಹೀಗೆ ನಿಮ್ಮ ಸಹೋದರ ಸಹೋದರಿಯರಿಗೆ ವಿರೋಧವಾಗಿ ಪಾಪ ಮಾಡುವಾಗ ಮತ್ತು ಅವರು ತಪ್ಪೆಂದು ಭಾವಿಸುವ ಕಾರ್ಯಗಳನ್ನು ಮಾಡುವಂತೆ ಅವರನ್ನು ಪ್ರೋತ್ಸಾಹಿಸಿ ಅವರಿಗೆ ಕೇಡನ್ನು ಉಂಟುಮಾಡುವಾಗ ನೀವು ಕ್ರಿಸ್ತನಿಗೆ ವಿರೋಧವಾಗಿಯೂ ಪಾಪ ಮಾಡುವವರಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಶೆ ತುಜ್ಯಾ ಭಾವ್ ಭೆನಿಚ್ಯಾ ವಿರೊದ್ ತಿಯಾ ಪಾಪ್ ಕರ್‍ತಾನಾ ಅನಿ ತೆಚ್ಯಾ ಘಟ್ ನಸಲ್ಲ್ಯಾ ಭುತ್ತುರ್ಲ್ಯಾ ಮನಾಕ್ ಲುಕ್ಷಾನಾತ್ ಘಾಲ್ತಾನಾ, ತಿಯಾ ಕ್ರಿಸ್ತಾಚ್ಯಾ ವಿರೊದುಚ್ ಪಾಪ್ ಕರ್ತೆ. ಅಧ್ಯಾಯವನ್ನು ನೋಡಿ |