Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ದೇವರುಗಳೆನಿಸಿಕೊಳ್ಳುವಂಥವುಗಳು ಅನೇಕವಿದ್ದರೂ, “ದೇವರುಗಳೆಂದೂ ಕರ್ತರೆಂದೂ ಪೂಜಿಸುವಂಥವುಗಳು” ಬಹಳವಿದ್ದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು"ಗಳನ್ನೂ “ಪ್ರಭು"ಗಳನ್ನೂ ಪೂಜಿಸುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅನೇಕರನ್ನು ದೇವರುಗಳೆಂದೂ ಕರ್ತರೆಂದೂ ಪೂಜಿಸುವದುಂಟು ನಿಜವೇ; ಆಕಾಶದಲ್ಲಿಯಾಗಲಿ ಭೂವಿುಯ ಮೇಲೆಯಾಗಲಿ ದೇವರುಗಳೆನಿಸಿಕೊಳ್ಳುವವರಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಕಾಶದಲ್ಲಾಗಲಿ ಭೂಮಿಯ ಮೇಲಾಗಲಿ ದೇವರುಗಳೆಂದು ಕರೆಯಲ್ಪಡುವ ವಸ್ತುಗಳಿದ್ದರೆ ಅವು ನಿಜವಾಗಿಯೂ ನಮಗೆ ಮುಖ್ಯವಲ್ಲ. (ಅನೇಕ ವಸ್ತುಗಳನ್ನು ಜನರು “ದೇವರು”ಗಳೆಂತಲೂ “ಪ್ರಭು”ಗಳೆಂತಲೂ ಕರೆಯುತ್ತಾರೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಕಾಶದಲ್ಲಾಗಲಿ, ಭೂಮಿಯ ಮೇಲೆ ಆಗಲಿ, ದೇವರುಗಳು ಎಂದು ಎನ್ನಿಸಿಕೊಳ್ಳುವವರು ಉಂಟು. ಅನೇಕರಿಗೆ ಅಂಥ “ದೇವರುಗಳು” ಹಾಗೂ “ಸ್ವಾಮಿಗಳು” ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಳ್ಬಾರ್ ಹೊಂವ್ದಿತ್, ಜಿಮ್ನಿರ್ ಹೊಂವ್ದಿತ್, "ದೆವಾ" ಮನ್ತಲೆ ಹಾತ್ ಅನಿ ಖರೆಬಿ ತಸ್ಲೆ “ಧನಿ” ಲೈ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 8:5
9 ತಿಳಿವುಗಳ ಹೋಲಿಕೆ  

ಯಾವುದು ದೇವರೆನಿಸಿಕೊಳ್ಳುತ್ತದೋ ಯಾವುದು ಆರಾಧಿಸಲ್ಪಡುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಘೋಷಿಸಿಕೊಂಡು ದೇವರ ಗರ್ಭಗುಡಿಯಲ್ಲೇ ಕುಳಿತುಕೊಳ್ಳುತ್ತಾನೆ.


ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.


ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.


ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.


ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.


ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದರು.


ಹೀಗಿರಲಾಗಿ ಅವರು ಸೇರಿಬಂದಿದ್ದ ಸಮಯದಲ್ಲಿ ಪಿಲಾತನು, “ನಿಮಗೆ ಯಾರನ್ನು ಬಿಟ್ಟುಕೊಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಅವರನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು