1 ಕೊರಿಂಥದವರಿಗೆ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಮಿಯಾ ಎಕ್ ಸ್ವತಂತ್ರ್ ಮಾನುಸ್ ನ್ಹಯ್ ಕಾಯ್? ಮಿಯಾ ಎಕ್ ಅಪೊಸ್ತಲ್ ನ್ಹಯ್ ಕಾಯ್? ಅಮ್ಚ್ಯಾ ಧನಿಯಾ ಜೆಜುಕ್ ಮಿಯಾ ಬಗುಕ್ ನಾ ಕಾಯ್? ಧನಿಯಾಸಾಟ್ನಿ ಮಿಯಾ ಕರಲ್ಲ್ಯಾ ಕಾಮಾಚೆ ಫಳ್ ತುಮಿ ನ್ಹಯ್ ಕಾಯ್? ಅಧ್ಯಾಯವನ್ನು ನೋಡಿ |