1 ಕೊರಿಂಥದವರಿಗೆ 9:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಎಲ್ಲಾ ವಿಷಯಗಳಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನಾನು ಎಲ್ಲರಿಗೂ ದಾಸನಾದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನು ಎಲ್ಲಾ ವಿಷಯದಲ್ಲಿ ಸ್ವತಂತ್ರನಾಗಿದ್ದರೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂದು ನನ್ನನ್ನು ಎಲ್ಲರಿಗೂ ಅಧೀನಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ಕೊನಾಚೊಬಿ ಗುಲಾಮ್ ನ್ಹಯ್ ಜಾಲ್ಯಾರ್‌ಬಿ ಹೊತಾ ತವ್ಡ್ಯಾ ಮಾನ್ಸಾಕ್ನಿ ಕಮ್ವುನ್ ಘೆವ್‍ಸಾಟ್ನಿ ಮಿಯಾ ಸಗ್ಳ್ಯಾಂಚೊ ಗುಲಾಮ್ ಹೊಲಾ. ಅಧ್ಯಾಯವನ್ನು ನೋಡಿ |