1 ತಿಮೊಥೆಯನಿಗೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರಗಳಿಗೆ ತಿರುಗಿಕೊಂಡಿದ್ದಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಉಲ್ಲಿ ಲೊಕಾ ಹ್ಯಾ ವಿಶಯಾತ್ನಿ ವಾಟ್ ಚುಕಲೆ ಹೊವ್ನ್ ಹಾತ್ ಅನಿ ಪಿಸೆಪಾನಾಚ್ಯಾ ವಾದ್ ವಿವಾದಾತ್ನಿ ಜಾವ್ನ್ ಗಾವುನ್ ಪಡ್ಲಾತ್. ಅಧ್ಯಾಯವನ್ನು ನೋಡಿ |