1 ತಿಮೊಥೆಯನಿಗೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡುಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನಡಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅದ್ದಿ ತೆಂಚಿ ಪರಿಕ್ಷಾ ಕರುಚೆ, ತೆನಿ ಕಸ್ಲ್ಯಾಬಿ ಚುಕೆತ್ ನಸಲೆ ಹೊಲ್ಯಾರ್ ತೆಂಕಾ ಸೆವಾ ಕರ್‍ತಲ್ಯಾ ಕಾಮಾಕ್ ನೆಮ್ಸುಚೆ. ಅಧ್ಯಾಯವನ್ನು ನೋಡಿ |