1 ತಿಮೊಥೆಯನಿಗೆ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದರೆ ಒಂದು ವೇಳೆ ನಾನು ತಡಮಾಡಿದರೂ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಕಾಸ್ಮಾತ್ ಮಿಯಾ ಯೆವ್ಕ್ ಎಳ್ ಹೊಲ್ಯಾರ್ಬಿ ದೆವಾಚ್ಯಾ ಸಂಸಾರಾತ್ ತೆ ಝಿತ್ತ್ಯಾ ದೆವಾಚೊ ಲೊಕಾಂಚೊ ತಾಂಡೊ ಹೊವ್ನ್ ಅಸಲ್ಲ್ಯಾ ಘರಾಕ್ ಎಕ್ ಖಾಂಬೊ ಅನಿ ಖರ್‍ಯಾಚೊ ಆದಾರ್ ಕಸೆ ಹೊವ್ನ್ ರ್‍ಹಾವ್ಚೆ ಮನುನ್ ಹಿ ಚಿಟಿ ತುಕಾ ಕಳ್ವುತಾ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.