1 ತಿಮೊಥೆಯನಿಗೆ 3:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಂಬಿಕೆಯಿಂದ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧ ಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ವಿಶ್ವಾಸದ ನಿಗೂಢರಹಸ್ಯಗಳನ್ನು ಶುದ್ಧ ಮನಸ್ಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮದ್ಯನಿರತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿದವರಿಗೆ ಪ್ರಕಟವಾಗಿರುವ ಸತ್ಯಾರ್ಥವನ್ನು ಶುದ್ಧಮನಸ್ಸಾಕ್ಷಿಯಿಂದ ಕೈಕೊಳ್ಳುವವರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದೆವಾನ್ ಕಳ್ವುನ್ ದಿಲ್ಲೊ ವಿಶ್ವಾಸ್ ಬರ್‍ಯಾ ಮನಾನ್ ತೆನಿ ಸಂಬಾಳುನ್ ಘೆವ್ನ್ ಜಾವ್ಚೊ. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.