Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಂಥವರು ತಾವು ಮೊದಲು ಕೊಟ್ಟ ಭರವಸಕ್ಕೆ ತಪ್ಪಿದರೆಂಬ ಅವಮಾನಕ್ಕೊಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ತಾವು ಕೊಟ್ಟ ವಾಗ್ದಾನವನ್ನು ಮೀರಿದವರೆಂಬ ತೀರ್ಪು ಅವರಿಗಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ತೆನಿ ಅದ್ದಿ ಕ್ರಿಸ್ತಾಕ್ ದಿಲ್ಲಿ ಗೊಸ್ಟ್ ಇಸ್ರುನ್ ಸೊಡ್ತ್ಯಾತ್ ಅನಿ ಚುಕಿದಾರಾ ಹೊತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:12
8 ತಿಳಿವುಗಳ ಹೋಲಿಕೆ  

ನನ್ನ ಸಹೋದರರೇ, ಬೋಧಕರಾದ ನಮಗೆ ಕಠಿಣವಾದ ತೀರ್ಪು ಆಗುವುದೆಂದು ತಿಳಿದುಕೊಂಡು ಬಹಳ ಜನರು ಬೋಧಕರಾಗಬೇಡಿರಿ.


ಕ್ರಿಸ್ತನ ಕೃಪೆಯಿಂದ ನಿಮ್ಮನ್ನು ಕರೆದಾತನನ್ನು ಬಿಟ್ಟು, ಇಷ್ಟು ಬೇಗನೆ ಬೇರೆ ಸುವಾರ್ತೆಯ ಕಡೆಗೆ ನೀವು ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.


ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?


ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.


ಯೌವನ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ, ಅವರು ದೈಹಿಕ ಆಸೆಗಳಿಂದ ಸೋಲಿಸಲ್ಪಟ್ಟು, ಕ್ರಿಸ್ತನಿಗೆ ವಿಮುಖರಾಗಿ ಮದುವೆಮಾಡಿಕೊಳ್ಳಬೇಕೆಂದು ಇಷ್ಟಪಟ್ಟಾರು.


ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.


ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು