1 ತಿಮೊಥೆಯನಿಗೆ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಷ್ಟರೊಳಗೆ ಕೆಲವರು ಅಡ್ಡದಾರಿ ಹಿಡಿದು ಸೈತಾನನನ್ನು ಹಿಂಬಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಷ್ಟರೊಳಗೆ ಕೆಲವರು ದಾರಿಬಿಟ್ಟು ಸೈತಾನನನ್ನು ಹಿಂಬಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ಈಗಾಗಲೇ ಕೆಲವರು ತಮ್ಮ ದಾರಿಯನ್ನು ಬದಲಾಯಿಸಿ ಸೈತಾನನನ್ನು ಹಿಂಬಾಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಉಲ್ಲ್ಯಾ ಘೊಮರಲ್ಲ್ಯಾ ಬಾಯ್ಕೊಮಾನ್ಸಾ ಬರಿ ವಾಟ್ ಸೊಡುನ್ ಸೈತಾನಾಚ್ಯಾ ಫಾಟ್ನಾ ಜಾವ್ಕ್ ಲಾಗ್ಲ್ಯಾತ್. ಅಧ್ಯಾಯವನ್ನು ನೋಡಿ |