1 ತಿಮೊಥೆಯನಿಗೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ವೃದ್ಧಸ್ತ್ರೀಯರನ್ನು ತಾಯಿಯಂತೆಯೂ, ಯೌವನಸ್ತ್ರೀಯರನ್ನು ಪೂರ್ಣ ಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ತಕ್ಕ ಹಾಗೆ ಬುದ್ಧಿಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ವೃದ್ಧಸ್ತ್ರೀಯರನ್ನು ತಾಯಿಗಳೆಂದೂ ಯೌವನಸ್ತ್ರೀಯರನ್ನು ಪೂರ್ಣಶುದ್ಧಭಾವದಿಂದ ಅಕ್ಕತಂಗಿಯರೆಂದೂ ಎಣಿಸಿ ಅವರವರಿಗೆ ಬುದ್ಧಿ ಹೇಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮ್ಹಾತಾರ್ಯಾ, ದಾಂಡ್ಗ್ಯಾ ಬಾಯ್ಕೊಮಸ್ಸಾಕ್ನಿ ತುಜ್ಯಾ ಬಾಯ್ ಸರ್ಕೆ, ಅನಿ ದಾಂಡ್ಗಿ ಚೆಡ್ವಾ ಪವಿತ್ರ್ ಮನಾನ್ ತುಜ್ಯಾ ಭೆನಿಯಾಂಚ್ಯಾ ಸರ್ಕೆ ಮನುನ್ ಚಿಂತ್. ಅಧ್ಯಾಯವನ್ನು ನೋಡಿ |