1 ಥೆಸಲೋನಿಕದವರಿಗೆ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತನಾದ ಯೇಸುವನ್ನೂ ಅನುಸರಿಸುವವರಾದಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತುಮಿ ಅಮ್ಚ್ಯಾ ಅನಿ ಧನಿಯಾಚ್ಯಾ ಸರ್ಕೆಚ್ ಚಲ್ಲ್ಯಾಸಿ, ಅನಿ ತುಮ್ಕಾ ತರಾಸ್ ರ್‍ಹಾಲ್ಯಾರ್‍ಬಿ ಪವಿತ್ರ್ ಆತ್ಮ್ಯಾನ್ ದಿಲ್ಲ್ಯಾ ಕುಶಿನ್ ಅಮಿ ದಿಲ್ಲಿ ಬರಿ ಖಬರ್ ಘೆಟ್ಲ್ಯಾಶಿ. ಅಧ್ಯಾಯವನ್ನು ನೋಡಿ |