1 ಥೆಸಲೋನಿಕದವರಿಗೆ 2:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅಡ್ಡಿಮಾಡುತ್ತಾರೆ; ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಪರಿಪೂರ್ಣಮಾಡುವದಕ್ಕೆ ಹೋಗುತ್ತಾರೆ. ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹೌದು, ಯೆಹೂದ್ಯರಲ್ಲದವರಿಗೆ ರಕ್ಷಣೆ ನೀಡುವ ಸುವಾರ್ತೆಯನ್ನು ನಾವು ಉಪದೇಶಿಸದಂತೆ ನಮ್ಮನ್ನು ತಡೆಯಲು ಅವರು ಪ್ರಯತ್ನಿಸುತ್ತಿದ್ದಾರೆ. ಹೀಗೆ ಅವರು ತಮ್ಮ ಪಾಪಗಳಿಗೆ ಮತ್ತಷ್ಟು ಪಾಪಗಳನ್ನು ಕೂಡಿಸುತ್ತಿದ್ದಾರೆ. ಕೊನೆಗೆ, ದೇವರ ಕೋಪವು ಅವರ ಮೇಲೆ ಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸೈತ್ ಸುಟ್ಕಾ ದಿತಲಿ ಬರಿ ಖಬರ್ ಸಾಂಗುಕ್ ತೆನಿ ಅಮ್ಕಾ ಅಡ್ಕಳ್ ಕರಲ್ಲ್ಯಾನಿ, ಎವ್ಡೆ ಪತರ್ ತೆನಿ ಕರಲ್ಲ್ಯಾ ಪಾಪಾಂಚೊ ಮಾಪ್ ಭರುನ್ ವೊತುಕ್ ಲಾಗ್ಲಾ. ಅತ್ತಾ ಆಕ್ರಿಕ್ ದೆವಾಚೊ ರಾಗುಚ್ ತೆಂಚ್ಯಾ ವರ್‍ತಿ ಉತ್ರುನ್ ಯೆಲಾ. ಅಧ್ಯಾಯವನ್ನು ನೋಡಿ |