1 ಥೆಸಲೋನಿಕದವರಿಗೆ 3:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ತಿಮೊಥೆಯನು ಈಗಲೇ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಶುಭವರ್ತಮಾನವನ್ನು ಹೇಳಿ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀರೆಂಬದನ್ನು ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆದರೆ ತಿಮೊಥೆಯನು ನಿಮ್ಮಿಂದ ನಮ್ಮ ಬಳಿಗೆ ಹಿಂತಿರುಗಿ ಬಂದಾಗ, ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಬಗ್ಗೆ ಶುಭವಾರ್ತೆಯನ್ನು ನಮಗೆ ಹೇಳಿದನು. ನೀವು ಯಾವಾಗಲೂ ನಮ್ಮನ್ನು ಜ್ಞಾಪಿಸಿಕೊಳ್ಳುವಿರೆಂತಲೂ ನಮ್ಮನ್ನು ಮತ್ತೆ ನೋಡಲು ಅತ್ಯಾಸೆಯಿಂದ ಇದ್ದೀರೆಂತಲೂ ಅವನು ನಮಗೆ ತಿಳಿಸಿದನು. ಅದೇ ರೀತಿಯಲ್ಲಿ ನಾವೂ ನಿಮ್ಮನ್ನು ನೋಡಲು ಅತ್ಯಾಸೆಯಿಂದ ಇದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಖರೆ ಅತ್ತಾ, ತಿಮೊತಿ ಅಮ್ಚೆಕ್ಡೆ ತುಮ್ಚೆಕ್ನಾ ಪರ್ತುನ್ ಯೆಲಾ, ಅನಿ ಯೆತಾನಾ ತುಮ್ಚ್ಯಾ ವಿಶ್ವಾಸಾಚಿ ಅನಿ ಪ್ರೆಮಾಚಿ ಬರಿ ಖಬರ್ ಅಮ್ಕಾ ಘೆವ್ನ್ ಯೆಲಾ, ಕನ್ನಾಬಿ ಅಮ್ಚ್ಯಾ ವಿಶಯಾತ್ ಬರೆಚ್ ಬೊಲ್ತ್ಯಾಸಿ, ಅನಿ ತುಮಿಬಿ ಅಮ್ಕಾ ಭೆಟುಚೆ ಮನುನ್ ವಾಟ್ ಬಗುಕ್ ಲಾಗ್ಲ್ಯಾಸಿ ಮನುನ್ ತೆನಿ ಅಮ್ಕಾ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |