1 ಥೆಸಲೋನಿಕದವರಿಗೆ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸಹೋದರರೇ, ಇದನ್ನು ಕೇಳಿ ನಮ್ಮ ಎಲ್ಲಾ ಕೊರತೆಯಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸಹೋದರ ಸಹೋದರಿಯರೇ, ನಿಮ್ಮ ನಂಬಿಕೆಯ ದೆಸೆಯಿಂದ ನಿಮ್ಮ ವಿಷಯದಲ್ಲಿ ಪ್ರೋತ್ಸಾಹಗೊಂಡೆವು. ನಮಗೆ ಬಹಳ ತೊಂದರೆಯಿದ್ದರೂ ಹಿಂಸೆಯಿದ್ದರೂ ಆದರಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಹೆಚ್ಯಾಸಾಟ್ನಿ ಭಾವಾನು ಅನಿ ಭೆನಿಯಾನು, ತುಮ್ಚ್ಯಾ ವಿಶ್ವಾಸಾ ವೈನಾ ಅಮ್ಕಾ ಉಮ್ಮೆದ್ ಗಾವ್ಲಿ, ಧನಿಯಾಚ್ಯಾ ವಿಶಯಾತ್ ತುಮಿ ಘಟ್ ಇಬೆ ಹಾಸಿ, ಹೆಚ್ಯಾಸಾಟ್ನಿ ಅತ್ತಾ ಅಮಿ ಉಸ್ಕೊ ನಸ್ತಾನಾ ಜಿವನ್ ಕರುಲ್ಲ್ಯಾಂವ್. ಅಧ್ಯಾಯವನ್ನು ನೋಡಿ |