Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಾಮನ ಸಂತಾನದವರು; ಸೇತ್, ಎನೋಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆದಾಮನ ಮಗ ಶೇತ್, ಶೇತನ ಮಗ ಎನೋಷ್, ಎನೋಷನ ಮಗ ಕೇನಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಾಮನ ಸಂತಾನದವರು - ಶೇತ್, ಎನೋಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1-3 ಆದಾಮ್, ಶೇತ್, ಏನೋಷ್, ಕೇನಾನ್, ಮಹಲಲೇಲ್, ಯೆರೆದ್, ಹನೋಕ್, ಮೆತೂಷೆಲಹ, ಲೆಮೆಕ್ ಮತ್ತು ನೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಾಮ, ಸೇತ್, ಎನೋಷ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:1
8 ತಿಳಿವುಗಳ ಹೋಲಿಕೆ  

ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.


ಆದಾಮನು ತಿರುಗಿ ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದು ಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೊಬ್ಬ ಮಗನನ್ನು ಕೊಟ್ಟನು” ಎಂದು, ಆ ಮಗುವಿಗೆ “ಸೇತ್” ಎಂದು ಹೆಸರಿಟ್ಟಳು.


ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;


ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


ಆದಾಮನು ಒಟ್ಟು ಒಂಭೈನೂರ ಮೂವತ್ತು ವರ್ಷ ಬದುಕಿ ನಂತರ ಸತ್ತನು.


ನೋಹನ ಮಕ್ಕಳಾದ ಶೇಮ್, ಹಾಮ್, ಯೆಫೆತ್ ಎಂಬುವವರ ಸಂತಾನದವರ ಚರಿತ್ರೆ: ಜಲಪ್ರಳಯದ ನಂತರ ಅವರಿಗೆ ಮಕ್ಕಳು ಹುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು