Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅರ್ವಾದಿಯರೂ, ಚೆಮಾರಿಯರೂ ಮತ್ತು ಹಮಾತಿಯರೂ ಕಾನಾನನಿಂದ ಹುಟ್ಟಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅರ್ವಾದಿಯ, ಚೆಮಾರಿಯ ಮತ್ತು ಹಮಾತಿನ ಜನರ ಮೂಲಪಿತೃ ಕಾನಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅರ್ವಾದಿಯರಿಗೆ, ಚೆಮಾರಿಯರಿಗೆ ಮತ್ತು ಹಮಾತಿಯರಿಗೆ ಕಾನಾನನು ಮೂಲಪಿತೃವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:16
6 ತಿಳಿವುಗಳ ಹೋಲಿಕೆ  

ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.


ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.


ಕಾಲ ಕ್ರಮೇಣವಾಗಿ ಈ ಕಾನಾನ್ಯರ ವಂಶಸ್ಥರಾದ ಸೀನಿಯರು, ಅರ್ವಾದಿಯರು, ಚೆಮಾರಿಯರು, ಹದೋರಾಮರು, ಹಮಾತಿಯರು ಹರಡಿ ಕಾನಾನನಿಂದ ಹುಟ್ಟಿದರು.


ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,


ಶೇಮನ ಸಂತಾನದವರು: ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್ ಎಂಬುವರು.


ಚೀದೋನಿನ, ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವರು; ತೂರೇ, ನಿನ್ನಲ್ಲಿನ ವಿವೇಕಿಗಳು ನಿನ್ನ ನಾವಿಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು