1 ಪೂರ್ವಕಾಲ ವೃತ್ತಾಂತ 1:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್, ಅಧ್ಯಾಯವನ್ನು ನೋಡಿ |