Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬವರು ಮಿದ್ಯಾನನಿಂದ ಹುಟ್ಟಿದವರು. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಏಫ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬಿವರು ವಿುದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಮಿದ್ಯಾನನ ಗಂಡುಮಕ್ಕಳು ಯಾರೆಂದರೆ: ಏಫ, ಏಫೆರ್, ಹನೋಕ್, ಅಬೀದ ಮತ್ತು ಎಲ್ದಾಯ. ಇವರು ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:33
5 ತಿಳಿವುಗಳ ಹೋಲಿಕೆ  

ಉಷ್ಟ್ರಸಮೂಹವೂ, ಮಿದ್ಯಾನಿನ ಮತ್ತು ಏಫದ ಪ್ರಾಯದ ಒಂಟೆಗಳೂ ನಿನ್ನಲ್ಲಿ ತುಂಬಿರುವವು; ಅವೆಲ್ಲವೂ ಬಂಗಾರವನ್ನೂ, ಧೂಪವನ್ನೂ ತೆಗೆದುಕೊಂಡು ಶೆಬದಿಂದ ಬಂದು ಯೆಹೋವನ ಸ್ತುತ್ಯಕೃತ್ಯಗಳನ್ನು ಸಾರುವರು.


ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಗೇಫಾ, ಗೇಫೆರ್, ಹನೋಕ್, ಅಬೀದಾ, ಎಲ್ದಾಯ ಎಂಬುವವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರೂ ಕೆಟೂರಳ ಸಂತತಿಯವರು.


ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಸಂತಾನದವರು: ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್ ಮತ್ತು ಶೂಹ ಎಂಬವರು. ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರನ್ನು ಪಡೆದನು.


ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಏಸಾವ ಮತ್ತು ಇಸ್ರಾಯೇಲ್ ಇಸಾಕನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು