Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ದೀಶೋನನು ಅನಾಹನ ಮಗನು. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬವರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:41
4 ತಿಳಿವುಗಳ ಹೋಲಿಕೆ  

ಶೋಬಾಲನ ಮಕ್ಕಳು ಅಲ್ಯಾನ್, ಮಾನಹತ್, ಏಬಾಲ್, ಶೆಫೀ ಮತ್ತು ಓನಾಮ್. ಚಿಬ್ಬೋನನ ಮಕ್ಕಳು ಅಯ್ಯಾಹ ಮತ್ತು ಅನಾಹ.


ಏಚೆರನ ಮಕ್ಕಳು ಬಿಲ್ಹಾನ್, ಜಾವಾನ್ ಮತ್ತು ಯಾಕಾನ್. ದೀಶಾನನ ಮಕ್ಕಳು ಊಚ್ ಮತ್ತು ಅರಾನ್.


ಹೋರಿಯರಿಂದ ಹುಟ್ಟಿದ ಮುಖಂಡರು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು