1 ಪೂರ್ವಕಾಲ ವೃತ್ತಾಂತ 1:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಇಸ್ರಾಯೇಲರ ಅರಸರು ಆಳ್ವಿಕೆ ಮಾಡುವುದಕ್ಕಿಂತ ಮೊದಲು ಎದೋಮ್ ದೇಶದಲ್ಲಿ ಅರಸರು ಆಳುತ್ತಿದ್ದರು. ಇವರಲ್ಲಿ ಬೆಯೋರನ ಮಗನಾದ ಬೆಳನು ಮೊದಲನೆಯವನು. ಅವನ ರಾಜಧಾನಿ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಇಸ್ರಯೇಲರಲ್ಲಿ ಅರಸರೇ ಇರಲಿಲ್ಲದ ಕಾಲದಲ್ಲಿ ಎದೋಮ್ ದೇಶವನ್ನು ಆಳಿದ ಅರಸರು. ಬೆಯೋರನ ಮಗ ಬೆಳನು; ದಿನ್ಹಾಬಾ ಇವನ ರಾಜಧಾನಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಇಸ್ರಾಯೇಲ್ಯರಿಗೆ ಅರಸರಿದ್ದದ್ದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳುತ್ತಿದ್ದ ಅರಸರು - ಬೆಯೋರನ ಮಗನಾದ ಬೆಳನು (ಮೊದಲನೆಯವನು). ಅವನ ರಾಜಧಾನಿಯ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಇಸ್ರೇಲರಲ್ಲಿ ಅರಸುಗಳು ಪ್ರಾರಂಭವಾಗುವದಕ್ಕಿಂತ ಮುಂಚೆ ಎದೋಮ್ಯರಲ್ಲಿ ಅರಸರಿದ್ದರು. ಅವರು ಯಾರೆಂದರೆ: ಮೊದಲನೇ ಅರಸನಾದ ಬೆಳ. ಇವನು ಬೆಯೋರನ ಮಗನು. ದಿನ್ಹಾಬಾ ಎಂಬುದು ಬೆಳನ ಪಟ್ಟಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ. ಅಧ್ಯಾಯವನ್ನು ನೋಡಿ |