1 ಪೂರ್ವಕಾಲ ವೃತ್ತಾಂತ 1:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಸಮ್ಲಾಹನು ಸತ್ತ ಮೇಲೆ ಯೂಫ್ರೆಟಿಸ್ ನದಿ ತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಸಮ್ಲಾಹ ಮೃತನಾದ ಮೇಲೆ ಯುಪ್ರಟಿಸ್ ನದೀತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಸಮ್ಲಾಹನು ಸತ್ತ ಮೇಲೆ [ಯೂಫ್ರೇಟೀಸ್ ] ನದೀ ತೀರದಲ್ಲಿರುವ ರೆಹೋಬೋತೂರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಸಮ್ಲಾಹನು ಸತ್ತಾಗ ಯೂಫ್ರೇಟೀಸ್ ನದಿ ಬಳಿಯ ರೆಹೋಬೋತ್ ಎಂಬ ಊರಿನ ಸೌಲ ಎಂಬವನು ಅರಸನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು. ಅಧ್ಯಾಯವನ್ನು ನೋಡಿ |