Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು ಯೆಫೆತನ ಮಕ್ಕಳು. ಇವರ ಹೆಸರುಗಳಿರುವ ಜನಾಂಗಗಳಿಗೆ ಇವರೇ ಮೂಲಪುರುಷರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಫೆತನ ಸಂತಾನದವರು ಯಾರಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:5
8 ತಿಳಿವುಗಳ ಹೋಲಿಕೆ  

ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಗೋಮೆರ್ ಮತ್ತು ಸೈನ್ಯದವರನ್ನೂ, ತೋಗರ್ಮದವರನ್ನು ಮತ್ತು ಅನೇಕ ಜನರನ್ನು ನಿನ್ನೊಂದಿಗೆ ಬರಮಾಡುವೆನು.


ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.


ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.


ನೋಹ, ಶೇಮ್, ಹಾಮ್, ಯೆಫೆತ್ ಎಂಬವರು.


ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು