Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೋಮೆರನ ಸಂತಾನದವರು ಯಾರೆಂದರೆ; ಅಷ್ಕೆನೆಜ್, ರೀಫತ್ ಮತ್ತು ತೋಗರ್ಮ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಷ್ಕೆನೆಜ್, ರೀಫತ್, ತೋಗರ್ಮ - ಇವರು ಗೋಮೆರನ ಮಕ್ಕಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗೋಮೆರನ ಸಂತಾನದವರು - ಅಷ್ಕೆನಜ್, ರೀಫತ್, ತೋಗರ್ಮ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಗೋಮೆರನ ಗಂಡುಮಕ್ಕಳು: ಅಷ್ಕೆನಜ್, ರೀಫತ್ ಮತ್ತು ತೊಗರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:6
3 ತಿಳಿವುಗಳ ಹೋಲಿಕೆ  

ಗೋಮೆರನ ಸಂತಾನದವರು - ಅಷ್ಕೆನಸ್, ರೀಫತ್, ತೋಗರ್ಮ ಎಂಬವರು.


ಯೆಫೆತನ ಸಂತಾನದವರು ಯಾರೆಂದರೆ; ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು.


ಯಾವಾನನ ಸಂತಾನದವರು ಯಾರೆಂದರೆ ಎಲೀಷ, ತಾರ್ಷೀಷ್, ಕಿತ್ತೀಮ್, ದೋದಾನೀಮ್ ಎಂಬ ಸ್ಥಳಗಳವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು