1 ಪೂರ್ವಕಾಲ ವೃತ್ತಾಂತ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹಾಮಾನ ಸಂತಾನದವರು ಯಾರೆಂದರೆ ಕೂಷ್, ಮಿಚ್ರಯಿಮ್, ಪೂಟ್, ಕಾನಾನ್ ಎಂಬವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್‍ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹಾಮನ ಸಂತಾನದವರು ಯಾರಂದರೆ - ಕೂಷ್, ವಿುಚ್ರಯಿಮ್, ಪೂಟ್, ಕಾನಾನ್ ಎಂಬವರೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಹಾಮನ ಸಂತತಿಯವರು ಯಾರೆಂದರೆ: ಕೂಷ್, ಮಿಚ್ರಯಿಮ್, ಪೂಟ್ ಮತ್ತು ಕಾನಾನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್. ಅಧ್ಯಾಯವನ್ನು ನೋಡಿ |