1 ಪೂರ್ವಕಾಲ ವೃತ್ತಾಂತ 11:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿ |