1 ಪೂರ್ವಕಾಲ ವೃತ್ತಾಂತ 11:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ರೂಬೇನ್ಯನೂ ತನ್ನ ಜೊತೆಯಲ್ಲಿ ಬಂದ ಮೂವತ್ತು ಜನರು. ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಶೀಜನ ಮಗ ಅದೀನ, (ಈತ ರೂಬೇನ್ ಗೋತ್ರದ ಪ್ರಮುಖ ಸದಸ್ಯ, ಮೂವತ್ತು ಸೈನಿಕರ ಒಂದು ಗುಂಪೂ ಅವನಿಗಿತ್ತು). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ತನ್ನ ಜೊತೆಯಲ್ಲಿ ಬಂದ ಮೂವತ್ತು ಮಂದಿ ರೂಬೇನ್ಯರ ಮುಖ್ಯಸ್ಥನೂ ಶೀಜನ ಮಗನೂ ಆದ ಅದೀನ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ರೂಬೇನ್ ಕುಲದ ಶೀಜನ ಮಗನಾದ ಅದೀನ (ಇವನು ರೂಬೇನ್ ಕುಲದವರಿಗೆ ಅಧಿಪತಿಯಾಗಿದ್ದನು ಮತ್ತು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು); ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ರೂಬೇನ್ಯನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು. ಅಧ್ಯಾಯವನ್ನು ನೋಡಿ |