1 ಪೂರ್ವಕಾಲ ವೃತ್ತಾಂತ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡಿದ್ದರಿಂದ ಅದಕ್ಕೆ ದಾವೀದನಗರ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ದಾವೀದನು ಆ ಕೋಟೆಯನ್ನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ದಾವೀದನಗರವೆಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದಾವೀದನು ಕೋಟೆಯೊಳಗೆ ತನಗೆ ಮನೆ ಮಾಡಿಕೊಂಡನು. ಆದ್ದರಿಂದ ಅದಕ್ಕೆ ದಾವೀದನಗರ ಎಂಬ ಹೆಸರು ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |