1 ಪೂರ್ವಕಾಲ ವೃತ್ತಾಂತ 11:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಸೇನಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದುದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಸೈನ್ಯಾಧೀಶ್ವರನಾದ ಯೆಹೋವನು ದಾವೀದನ ಸಂಗಡ ಇದ್ದದರಿಂದ ಅವನು ಅಭಿವೃದ್ಧಿಯಾಗುತ್ತಾ ಹೋದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದಾವೀದನು ದಿನದಿಂದ ದಿನಕ್ಕೆ ಬಲಶಾಲಿಯಾದನು. ಸರ್ವಶಕ್ತನಾದ ದೇವರು ಅವನೊಂದಿಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು. ಅಧ್ಯಾಯವನ್ನು ನೋಡಿ |