1 ಪೂರ್ವಕಾಲ ವೃತ್ತಾಂತ 12:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು. ಅವನ ಸೈನ್ಯವು ದೇವರ ಸೈನ್ಯದಷ್ಟು ದೊಡ್ಡದಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾವೀದನ ಸೈನ್ಯಕ್ಕೆ ಪ್ರತಿದಿನವೂ ಹೊಸಬರು ಬಂದು ಸೇರುತ್ತಾ ಇದ್ದುದರಿಂದ ಅವನ ಸೈನ್ಯವು ಸಂಖ್ಯೆಯಲ್ಲಿ ಅಧಿಕಾಧಿಕವಾಗಿ ಬೆಳೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದಾವೀದನ ಸಹಾಯಕ್ಕೆ ಪ್ರತಿದಿನವೂ ಹೊಸ ಗುಂಪುಗಳು ಬರುತ್ತಿದ್ದವು; ಅವನ ಸೈನ್ಯವು ದೇವಸೈನ್ಯದಷ್ಟು ದೊಡ್ಡದಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದಿನದಿಂದ ದಿನಕ್ಕೆ ಹೆಚ್ಚೆಚ್ಚು ಜನರು ಬಂದು ದಾವೀದನನ್ನು ಸೇರಿಕೊಂಡಿದ್ದರಿಂದ ದಾವೀದನ ಸೈನ್ಯವು ಬಲಗೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು. ಅಧ್ಯಾಯವನ್ನು ನೋಡಿ |