Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಅವನ ಮೂರು ಸಾವಿರದ ಏಳು ನೂರು ಮಂದಿ ಸೈನಿಕರೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರ ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:27
8 ತಿಳಿವುಗಳ ಹೋಲಿಕೆ  

ಲೇವಿಯರಲ್ಲಿ ಕೆಮುವೇಲನ ಮಗನಾದ ಹಷಬ್ಯ; ಆರೋನ್ಯರಲ್ಲಿ ಚಾದೋಕ್;


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.


ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,


ಯಾಜಕನಾದ ಯೆಹೋಯಾದಾಮನು ಆಜ್ಞಾಪಿಸಿದಂತೆ, ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ರಾಜಪುತ್ರನ ಬಳಿಗೆ ಬಂದರು.


ಏಳನೆಯ ವರ್ಷದಲ್ಲಿ, ಯೆಹೋಯಾದಾವನು ಕಾರಿಯರ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಯೆಹೋವನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಆಪ್ತನಾಗಿದ್ದು ಪ್ರಮಾಣಪೂರ್ವಕವಾದ ಒಡಂಬಡಿಕೆಯನ್ನು ಮಾಡಿಕೊಂಡ ನಂತರ ರಾಜಕುಮಾರನನ್ನು ತೋರಿಸಿದನು.


ಲೇವಿಯರಿಂದ ನಾಲ್ಕು ಸಾವಿರದ ಆರುನೂರು ಸೈನಿಕರಲ್ಲದೆ,


ಪರಾಕ್ರಮಶಾಲಿಯಾದ ಚಾದೋಕನೆಂಬ ಯೌವನಸ್ಥನೂ, ಅವನ ಕುಟುಂಬದವರಾದ ಇಪ್ಪತ್ತೆರಡು ಅಧಿಪತಿಗಳೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು