1 ಪೂರ್ವಕಾಲ ವೃತ್ತಾಂತ 12:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಸೈನಿಕರು ಬಂದರು. ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಸೇರಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಸೌಲನ ಸಂಬಂಧಿಕರಾದ ಬೆನ್ಯಾಮೀನ್ ಗೋತ್ರದಿಂದ: 3,000 ಸೈನಿಕರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಮಂದಿ; ಆವರೆಗೆ ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಹೊಂದಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಬೆನ್ಯಾಮೀನ್ ಕುಲದಿಂದ ಮೂರು ಸಾವಿರ ಮಂದಿ ಇದ್ದರು. ಇವರೆಲ್ಲಾ ಸೌಲನ ಸಂಬಂಧಿಕರು. ಇವರಲ್ಲಿ ಬಹು ಮಂದಿ ಸೌಲನು ಜೀವಿಸಿರುವಾಗ ಅವನೊಂದಿಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸೌಲನ ಸಹೋದರರಾಗಿರುವ ಬೆನ್ಯಾಮೀನನ ಮಕ್ಕಳಲ್ಲಿ 3,000 ಮಂದಿ. ಇಂದಿನವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |