1 ಪೂರ್ವಕಾಲ ವೃತ್ತಾಂತ 12:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು. ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು. ಅನತೋತ್ ಊರಿನವರಾದ ಯೇಹು ಬೇರಾಕಾರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3-7 ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸೌಲನ ಕುಲಬಂಧುಗಳಾದ ಬೆನ್ಯಾಮೀನ್ಯರಲ್ಲಿ - ಮುಖ್ಯಸ್ಥನಾದ ಅಹೀಯೆಜೆರ್ ಮತ್ತು ಯೋವಾಷ ಎಂಬ ಹೆಸರುಗಳುಳ್ಳ ಗಿಬೆಯ ಊರಿನ ಹಷ್ಷೆಮಾಹನ ಮಕ್ಕಳು, ಅಜ್ಮಾವೆತನ ಮಕ್ಕಳಾದ ಯೆಜೀಯೇಲ್ ಪೆಲೆಟರು, ಅನತೋತ ಊರಿನವರಾದ ಯೇಹು ಬೆರಾಕಾರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಅವರ ನಾಯಕರು ಅಹೀಯೆಜೆರ್ ಮತ್ತು ಯೋವಾಷ್ (ಇವರಿಬ್ಬರೂ ಗಿಬೆಯದವನಾದ ಹಷ್ಷೆಮಾಹನ ಗಂಡುಮಕ್ಕಳು); ಅಜ್ಮಾವೆತನ ಗಂಡುಮಕ್ಕಳಾದ ಯೆಜೀಯೇಲ್ ಮತ್ತು ಪೆಲೆಟ; ಅನತೋತ್ ಊರಿನವರಾದ ಬೆರಾಕಾ ಮತ್ತು ಯೇಹು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು. ಅಧ್ಯಾಯವನ್ನು ನೋಡಿ |