Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಪಶ್ಚಿಮದಲ್ಲಿ ಮನಸ್ಸೆ ಕುಲದಿಂದ 18,000 ಮಂದಿ ದಾವೀದನ ಪಟ್ಟಾಭಿಷೇಕದಲ್ಲಿ ಭಾಗಿಗಳಾಗಲು ಆಯ್ಕೆಯಾದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮನಸ್ಸೆಯ ಅರ್ಧಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇವಿುಸಲ್ಪಟ್ಟ ಹದಿನೆಂಟು ಸಾವಿರ ಮಂದಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:31
4 ತಿಳಿವುಗಳ ಹೋಲಿಕೆ  

ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು,


ಇಸ್ಸಾಕಾರ್ಯರಿಂದ ಇನ್ನೂರು ಮುಖ್ಯಸ್ಥರು. ಇವರು ಸಮಯೋಚಿತಜ್ಞಾನವುಳ್ಳವರಾಗಿ ಇಸ್ರಾಯೇಲರು ಮಾಡತಕ್ಕದ್ದನ್ನು ಅರಿತವರಾಗಿದ್ದರು. ಇವರ ಸಹೋದರರೆಲ್ಲರೂ ಇವರ ಆಜ್ಞೆಗೆ ಬದ್ಧರಾಗಿದ್ದರು.


ಯೋಸೇಫನ ಜ್ಯೇಷ್ಠಸಂತತಿಯವರು ಗೂಳಿಯೋಪಾದಿಯಲ್ಲಿ ಗಾಂಭೀರ್ಯವುಳ್ಳವರು. ಅವರ ಕೊಂಬುಗಳು ಕಾಡುಕೋಣದ ಕೊಂಬುಗಳಷ್ಟು (ಬಲವುಳ್ಳವು); ಅವುಗಳಿಂದ ಭೂಮಂಡಲದ ಜನಾಂಗಗಳನ್ನೆಲ್ಲಾ ಇರಿದು ಓಡಿಸುವರು. ಎಫ್ರಾಯೀಮ್ ಕುಲದ ಕೊಟ್ಯಾಂತರ ಜನರೂ ಮನಸ್ಸೆ ಕುಲದ ಲಕ್ಷಾಂತರ ಮಂದಿಯೂ ಇಂಥವರೇ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು