1 ಪೂರ್ವಕಾಲ ವೃತ್ತಾಂತ 12:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ನಫ್ತಾಲಿಯರಿಂದ ಸಾವಿರ ನಾಯಕರೂ, ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಸೈನಿಕರೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ನಫ್ತಾಲಿಯವರಿಂದ: 1,000 ಮಂದಿ ನಾಯಕರು ಮತ್ತು ಅವರೊಂದಿಗೆ ಗುರಾಣಿ, ಈಟಿಗಳೊಂದಿಗೆ ಸಶಸ್ತ್ರರಾದ 37,000 ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನಫ್ತಾಲಿಯರಿಂದ ಸಾವಿರ ಮಂದಿ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂವತ್ತೇಳು ಸಾವಿರ ಮಂದಿ ಸೈನಿಕರೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ನಫ್ತಾಲಿಕುಲದಿಂದ ಒಂದು ಸಾವಿರ ಮಂದಿ ಅಧಿಪತಿಗಳು ಮತ್ತು ಮೂವತ್ತೇಳು ಸಾವಿರ ಮಂದಿ ಸೈನಿಕರು ಇದ್ದರು. ಇವರೆಲ್ಲಾ ಈಟಿ ಮತ್ತು ಗುರಾಣಿಗಳನ್ನು ಹಿಡಿದ ಸೈನಿಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ ಅಧ್ಯಾಯವನ್ನು ನೋಡಿ |