Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 12:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆಶೇರ್ಯರಿಂದ ಯುದ್ಧಕ್ಕೆ ಸಿದ್ಧರಾದ ನಲ್ವತ್ತು ಸಾವಿರ ಯುದ್ಧನಿಪುಣರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅಶೇರ್ಯರಿಂದ: 40,000 ಯುದ್ಧಸನ್ನದ್ಧರಾದ ವೀರರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆಶೇರ್ಯರಿಂದ ಕಾಳಗಕ್ಕೆ ಸಿದ್ಧರಾದ ನಾಲ್ವತ್ತು ಸಾವಿರ ಮಂದಿ ಯುದ್ಧನಿಪುಣರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅಶೇರ್‌ಕುಲದಿಂದ ನಲವತ್ತು ಸಾವಿರ ಮಂದಿ ಯುದ್ಧಕ್ಕೆ ತಯಾರಾದವರು ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 12:36
4 ತಿಳಿವುಗಳ ಹೋಲಿಕೆ  

ಜೆಬುಲೂನ್ಯರಿಂದ ಯುದ್ಧಪ್ರವೀಣರೂ, ಸರ್ವಾಯುಧಗಳನ್ನು ಧರಿಸಿ ವ್ಯೂಹಕಟ್ಟ ಬಲ್ಲವರೂ, ದೃಢಚಿತ್ತರೂ ಆದರು ಐವತ್ತು ಸಾವಿರ ಸೈನಿಕರು.


ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;


ದಾನ್ಯರಿಂದ ಇಪ್ಪತ್ತೆಂಟು ಸಾವಿರದ ಆರುನೂರು ಯುದ್ಧನಿಪುಣರು.


ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು