1 ಪೂರ್ವಕಾಲ ವೃತ್ತಾಂತ 12:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಯೊರ್ದನಿನ ಆಚೆಯಲ್ಲಿದ್ದ ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳಿಂದ ಸರ್ವಾಯುದ್ಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಸೈನಿಕರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಜೋರ್ಡನ್ ಪೂರ್ವದಲ್ಲಿದ್ದ ಗೋತ್ರಗಳು - ರೂಬೇನ್, ಗಾದ್ ಮತ್ತು ಪೂರ್ವ ಮನಸ್ಸೆ: ಎಲ್ಲಾ ರೀತಿಯ ಆಯುಧಗಳನ್ನು ಪ್ರಯೋಗಿಸಲು ತರಬೇತಿ ಹೊಂದಿದ 120,000 ಪುರುಷರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಯೊರ್ದನಿನ ಆಚೆಯಲ್ಲಿದ್ದ ರೂಬೇನ್ ಗಾದ್ ಅರ್ಧಮನಸ್ಸೆ ಕುಲಗಳಿಂದ ಸರ್ವಾಯುಧಧಾರಿಗಳಾದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಜೋರ್ಡನ್ ಹೊಳೆಯ ಪೂರ್ವಪ್ರಾಂತ್ಯದಲ್ಲಿದ್ದ ರೂಬೇನ್, ಗಾದ್ ಮತ್ತು ಮನಸ್ಸೆಯ ಅರ್ಧಕುಲಗಳಿಂದ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ. ಇವರು ಎಲ್ಲಾ ತರದ ಆಯುಧಗಳಲ್ಲಿ ಪರಿಣತರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ. ಅಧ್ಯಾಯವನ್ನು ನೋಡಿ |