1 ಪೂರ್ವಕಾಲ ವೃತ್ತಾಂತ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮೂವತ್ತು ಭಟರಲ್ಲಿ ಶೂರನು ಮುಖ್ಯಸ್ಥನು ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್, ಯೋಹಾನಾನ್, ಯೋಜಾಬಾದರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮೂವತ್ತು ಮಂದಿ ಭಟರಲ್ಲಿ ಶೂರನೂ ಮುಖ್ಯಸ್ಥನೂ ಆದ ಗಿಬ್ಯೋನಿನ ಇಷ್ಮಾಯ, ಗೆದೇರಾ ಊರಿನವರಾದ ಯೆರೆಮೀಯ ಯಹಜೀಯೇಲ್ ಯೋಹಾನಾನ್ ಯೋಜಾಬಾದರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಗಿಬ್ಯೋನ್ ಊರಿನವನಾದ ಇಷ್ಮಾಯನು. (ಇವನು ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು. ಅಲ್ಲದೆ ಅವರ ನಾಯಕನಾಗಿದ್ದನು.) ಯೆರೆಮೀಯ, ಯಹಜೀಯೇಲ್, ಯೋಹಾನಾನ್ ಮತ್ತು ಯೋಜಾಬಾದ್. ಇವರೆಲ್ಲಾ ಗೆದೆರಾಯರು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್, ಅಧ್ಯಾಯವನ್ನು ನೋಡಿ |