1 ಪೂರ್ವಕಾಲ ವೃತ್ತಾಂತ 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ದಿನ ದಾವೀದನು ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ” ಎಂದುಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ದಿವಸ ದಾವೀದನು ದೇವರಿಗೆ ಭಯಪಟ್ಟು - ದೇವರ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವದು ಹೇಗೆ ಎಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆ ದಿವಸದಲ್ಲಿ ದಾವೀದನು ಯೆಹೋವನಿಗೆ ತುಂಬಾ ಭಯಪಟ್ಟು, “ನಾನು ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಜೆರುಸಲೇಮಿಗೆ ತರಲು ಆಗುವುದಿಲ್ಲ” ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು. ಅಧ್ಯಾಯವನ್ನು ನೋಡಿ |