1 ಪೂರ್ವಕಾಲ ವೃತ್ತಾಂತ 13:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ದಾವೀದನು ದೇವರ ಮಂಜೂಷವನ್ನು ಕಿರ್ಯತ್ಯಾರೀಮಿನಿಂದ ತರುವುದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯ ವರೆಗೂ ವಾಸಿಸುತ್ತಿದ್ದ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ದಾವೀದನು ದೇವಮಂಜೂಷವನ್ನು ಕಿರ್ಯತ್ಯಾರೀವಿುನಿಂದ ತರುವದಕ್ಕೋಸ್ಕರ ಐಗುಪ್ತದ ಶೀಹೋರ್ ಹಳ್ಳದಿಂದ ಹಮಾತಿನ ದಾರಿಯವರೆಗೂ ವಾಸಿಸುತ್ತಿದ್ದ ಎಲ್ಲಾ ಇಸ್ರಾಯೇಲ್ಯರನ್ನೂ ಕೂಡಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ದಾವೀದನು ಈಜಿಪ್ಟಿನ ಶೀಹೋರ್ ನದಿಯಿಂದ ಹಿಡಿದು ಲೆಬೊಹಮಾತ್ ಪಟ್ಟಣದ ತನಕ ಇದ್ದ ಇಸ್ರೇಲರನ್ನೆಲ್ಲಾ ಒಟ್ಟು ಸೇರಿಸಿದನು; ಅವರೆಲ್ಲರೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಕಿರ್ಯತ್ಯಾರೀಮಿನಿಂದ ತರಲು ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು. ಅಧ್ಯಾಯವನ್ನು ನೋಡಿ |