Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಫಿಲಿಷ್ಟಿಯರು ಮತ್ತೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ವಲ್ಪವೇ ಸಮಯದ ನಂತರ ಫಿಲಿಷ್ಟಿಯರು ಪುನಃ ಬಂದು ಕಣಿವೆಯಲ್ಲಿ ಕೊಳ್ಳೆ ಹೊಡೆಯಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಫಿಲಿಷ್ಟಿಯರು ಇನ್ನೊಮ್ಮೆ ಬಂದು ಅದೇ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಫಿಲಿಷ್ಟಿಯರು ಮತ್ತೆ ರೆಫಾಯೀಮ್ ತಗ್ಗಿನಲ್ಲಿ ವಾಸಮಾಡುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 14:13
5 ತಿಳಿವುಗಳ ಹೋಲಿಕೆ  

ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು.


ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು” ಎಂದನು.


ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ದೇವರುಗಳನ್ನು ಸುಟ್ಟುಬಿಡುವಂತೆ ದಾವೀದನು ಅಪ್ಪಣೆ ಕೊಟ್ಟನು.


ದಾವೀದನು ಪುನಃ ದೇವರ ಸನ್ನಿಧಿಯಲ್ಲಿ ವಿಚಾರಿಸಿದಾಗ ಯೆಹೋವನು ಅವನಿಗೆ, “ನೀನು ಅವರನ್ನು ಬೆನ್ನಟ್ಟಬೇಡ, ಅವರ ಎದುರುಗಡೆಯಿಂದ ದಾಳಿಮಾಡದೆ ಹಿಂತಿರುಗಿ ಹೋಗಿ ಬಾಕಾಮರಗಳಿರುವ ಕಡೆಯಿಂದ ಅವರ ಮೇಲೆ ದಾಳಿಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು