1 ಪೂರ್ವಕಾಲ ವೃತ್ತಾಂತ 14:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ, ರೆಫಾಯೀಮ್ ತಗ್ಗಿನಲ್ಲಿ ಸುಲಿಗೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಫಿಲಿಷ್ಟಿಯರು ರೆಫಾಯಿಮ್ ಕಣಿವೆಯನ್ನು ತಲುಪಿ ಸುಲಿಗೆಮಾಡಲು ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿನಲ್ಲಿ ಸುಲಿಗೆ ಮಾಡುತ್ತಿದ್ದದರಿಂದ ದಾವೀದನು ದೇವರಾದ ಯೆಹೋವನನ್ನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಫಿಲಿಷ್ಟಿಯರು ರೆಫಾಯೀಮ್ ತಗ್ಗಿನಲ್ಲಿ ವಾಸಿಸುತ್ತಿದ್ದ ಇಸ್ರೇಲರ ಮೇಲೆ ದಾಳಿಮಾಡಿ ಅವರದನ್ನೆಲ್ಲಾ ದೋಚಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |