1 ಪೂರ್ವಕಾಲ ವೃತ್ತಾಂತ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಅವನ ಕುಟಂಬದವರಾದ ನೂರ ಹನ್ನೆರಡು ಮಂದಿಯೂ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಉಜ್ಜೀಯೇಲನ ಕುಲದವರಲ್ಲಿ ನೂರಹನ್ನೆರಡು ಮಂದಿ; ಅಮ್ಮೀನಾದಾಬನು ಅವರ ನಾಯಕ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಉಜ್ಜೀಯೇಲನ ಪುತ್ರರಲ್ಲಿ ಮುಖ್ಯಸ್ಥನಾದ ಅಮ್ಮೀನಾದಾಬನೂ, ಅವನ ಸಹೋದರರಾದ 112 ಮಂದಿಯು. ಅಧ್ಯಾಯವನ್ನು ನೋಡಿ |